ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭೆಯಲ್ಲಿ ಖಾಲಿ ಇರುವ 12 ಸ್ಥಾನಗಳಿಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಸೆಪ್ಟೆಂಬರ್ 3ರಂದು ಚುನಾವಣೆ ನಡೆಯಲಿದ್ದು, ಅಂದು ಸಂಜೆಯೇ ಫಲಿತಾಂಶ ಹೊರಬರಲಿದೆ. ನಾಮಪತ್ರ ಹಿಂಪಡೆಯಲು ಆಗಸ್ಟ್ 26 ಮತ್ತು 27 ಕೊನೆಯ ದಿನವಾಗಿದೆ ಎಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
- Advertisement -
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ