ಚುನಾವಣಾ ಬಾಂಡ್ ಅಕ್ರಮ: ನಿರ್ಮಲಾ ಸೀತಾರಾಮನ್‌, ಕಟೀಲ್​ ವಿರುದ್ಧದ ಎಫ್‌ಐಆರ್ ರದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್​ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ ರದ್ದುಗೊಳಿಸಿ ಹೈಕೋರ್ಟ್​ ಆದೇಶ ಹೊರಡಿಸಿದೆ.

ಎಫ್ ಐಆರ್ ನಲ್ಲಿ ತನ್ನ ಹೆಸರಿರುವುದನ್ನು ಪ್ರಶ್ನಿಸಿ ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಎಫ್ಐಆರ್ ರದ್ದುಪಡಿಸಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!