ಚುನಾವಣಾ ನೀತಿ ಸಂಹಿತೆ ಎಫೆಕ್ಟ್: ಗದಗದಲ್ಲಿ ರಾಹುಲ್ ಗಾಂಧಿ ಹೆಲಿಕಾಪ್ಟರ್ ತಪಾಸಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಇದರ ಭಾಗವಾಗಿ ಗದಗದಲ್ಲಿ ರಾಹುಲ್ ಗಾಂಧಿ ಹೆಲಿಕಾಪ್ಟರ್ ತಪಾಸಣೆ ನಡೆಸಲಾಗಿದೆ.

ಗದಗ ನಗರದ ಜಿಲ್ಲಾಡಳಿತ ಭವನದಲ್ಲಿರುವ ಹೆಲಿಪ್ಯಾಡ್ ನಲ್ಲಿ ರಾಹುಲ್ ಗಾಂಧಿ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದಾರೆ.
ಚುನಾವಣಾ ಪ್ರಚಾರಕ್ಕಾಗಿ ರಾಹುಲ್ ಗಾಂಧಿ ಗಡಗಕ್ಕೆ ಆಗಮಿಸಿದ್ದು,ಈ ವೇಳೆ ಚುನಾವಣಾಧಿಕಾರಿಗಳು ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!