ಪಂಚ ರಾಜ್ಯಗಳ ಚುನಾವಣೆ ಡೇಟ್ ಅನೌನ್ಸ್: ಏಪ್ರಿಲ್ 9ರಿಂದ ಮತದಾನ ಆರಂಭ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಭಾರತದ ಚುನಾವಣಾ ಆಯೋಗ ಪ್ರಕಟಿಸಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದು, ಮತದಾನ ಏಪ್ರಿಲ್ 9ರಿಂದ ಆರಂಭವಾಗಿ ಏಪ್ರಿಲ್ 29ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಚುನಾವಣೆಗಳು ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಹಾಗೂ ಪುದುಚೇರಿಗಳಲ್ಲಿ ನಡೆಯಲಿವೆ. ಇದರಲ್ಲಿ ಪಶ್ಚಿಮ ಬಂಗಾಳದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಉಳಿದ ರಾಜ್ಯಗಳು ಹಾಗೂ … Continue reading ಪಂಚ ರಾಜ್ಯಗಳ ಚುನಾವಣೆ ಡೇಟ್ ಅನೌನ್ಸ್: ಏಪ್ರಿಲ್ 9ರಿಂದ ಮತದಾನ ಆರಂಭ
Copy and paste this URL into your WordPress site to embed
Copy and paste this code into your site to embed