ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಆಯ್ಕೆ: ಆಗಸ್ಟ್ 11 ರಂದು ಪ್ರಮಾಣ ವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೇಶದ ನೂತನ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಆಯ್ಕೆಯಾಗಿದ್ದಾರೆ. 528 ಮತಗಳನ್ನ ಪಡೆದ ಧನಕರ್‌ ವಿರೋಧ ಪಕ್ಷದ ಜಂಟಿ ಅಭ್ಯರ್ಥಿ ಮಾರ್ಗರೆಟ್ ಆಳ್ವ ಅವರನ್ನು ಸೋಲಿಸಿದರು.
ಅವರು ಆಗಸ್ಟ್ 11ರಂದು ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಾಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ರಂದು ಕೊನೆಗೊಳ್ಳುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!