ಬಿಜೆಪಿ ಅಧಿಕಾರಕ್ಕೆ ಬರುವ ಭಯದಿಂದ ಚುನಾವಣೆ ಮುಂದೂಡಿಕೆ: ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಗ್ರೇಟರ್ ಬೆಂಗಳೂರು ಅಥಾರಿಟಿ ಚುನಾವಣೆ ಮುಂದೂಡುವಿಕೆಯ ಹಿಂದೆ ರಾಜ್ಯ ಕಾಂಗ್ರೆಸ್ ಸರ್ಕಾರದ ದೊಡ್ಡ ಷಡ್ಯಂತ್ರ ಮತ್ತು ಕುತಂತ್ರ ಅಡಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಅಭಿವೃದ್ಧಿ ಮಾಡಲು ಸಾಧ್ಯವಾಗಿಲ್ಲ: ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇದೇ ಮುಖ್ಯಮಂತ್ರಿಗಳು (ಡಿ.ಕೆ. ಶಿವಕುಮಾರ್) ಬೆಂಗಳೂರಿನ ಉಸ್ತುವಾರಿ ಸಚಿವರಾಗಿದ್ದಾರೆ. ಆದರೆ ಈ ಸರ್ಕಾರದ ಯೋಗ್ಯತೆಗೆ ಬೆಂಗಳೂರಿನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವಾಗಿಲ್ಲ. ಕೊನೆಪಕ್ಷ ರಸ್ತೆಗಳ … Continue reading ಬಿಜೆಪಿ ಅಧಿಕಾರಕ್ಕೆ ಬರುವ ಭಯದಿಂದ ಚುನಾವಣೆ ಮುಂದೂಡಿಕೆ: ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ!