ELECTION RESULT| ಬೊಮ್ಮಾಯಿ ತವರು ಹಾವೇರಿಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ‌

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಹಾವೇರಿ ಜಿಲ್ಲೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ.

5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಒಂದರಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!