ELECTION RESULT| ಮಂಗಳೂರು ಉತ್ತರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ ಮುನ್ನಡೆ

ಹೊಸದಿಗಂತ ವರದಿ ದಕ್ಷಿಣ ಕನ್ನಡ:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ಕ್ಷೇತ್ರದ 11ನೇ ಸುತ್ತಿನ ಮತ ಎಣಿ ಬಳಿಕ ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ ಅವರು 67847 ಮತಗಳು ಪಡೆದಿದ್ದು ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ನ ಇನಾಯತ್ ಅಲಿ 39559 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ದಕ್ಷಿಣ ಕನ್ನಡದ ಜಿಲ್ಲೆಯ ಮಂಗಳೂರು ಉತ್ತರ ಕ್ಷೇತ್ರದ 11 ಸುತ್ತಿನ ಮತ ಎಣಿ ಬಳಿಕ ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ ಅವರು 67847 ಮತಗಳು ಪಡೆದಿದ್ದು ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ನ ಇನಾಯತ್ ಅಲಿ 39559 ಮತಗಳಿಂದ ಹಿನ್ನಡೆಯಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!