ಹೊಸದಿಗಂತ ವರದಿ ದಕ್ಷಿಣ ಕನ್ನಡ:
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಾಲಿ ಸಚಿವರಾದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ನ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ವಿರುದ್ಧ 4404 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ