Wednesday, June 7, 2023

Latest Posts

ELECTION RESULT| ಕೈ ಅಭ್ಯರ್ಥಿ ಪ್ರಿಯಾಂಕ್​ ಖರ್ಗೆಗೆ ಗೆಲವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆದಿದ್ದು, ಚಿತ್ತಾಪುರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕ್‌ ಖರ್ಗೆ ಅವರು ಗೆಲುವು ಸಾಧಿಸಿದ್ದಾರೆ.

ಮತ್ತೊಂದೆಡೆ ಇವರಿಗೆ ಪೈಪೋಟಿ ನೀಡಿದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಸೋಲು ಕಂಡಿದ್ದಾರೆ.

ಪ್ರಿಯಾಂಕ್​ ಖರ್ಗೆ 16,000 ಮತಗಳ ಅಂತರದಿಂದ ಜಯಭೇರಿಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!