ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭೆ ಚುನಾವಣೆಯ ಮತಎಣಿಕೆ ಕಾರ್ಯ ಇಂದು ನಡೆಯುತ್ತಿದೆ. ಈವರೆಗೂ 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯಲ್ಲಿ ಕಂಡುಬಂದ ಅಂಕಿಗಳ ಪ್ರಕಾರ 102 ಕ್ಷೇತ್ರಗಳಲ್ಲಿ ಕಾಂಗ್ರೆಸ್, 73 ಕ್ಷೇತ್ರಗಳಲ್ಲಿ ಬಿಜೆಪಿ, 19 ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು 4 ಕ್ಷೇತ್ರಗಳಲ್ಲಿ ಇತರೆ ಮುನ್ನಡೆ ಸಾಧಿಸಿದ್ದಾರೆ.