ELECTION RESULT| ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನ ಸ್ವರೂಪ್‌ ಗೆ ಗೆಲುವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನ ಸ್ವರೂಪ್‌ ಗೆಲುವು ಸಾಧಿಸಿದ್ದಾರೆ. ಹಾಲಿ ಶಾಸಕ ಬಿಜೆಪಿಯ ಪ್ರೀತಂ ಗೌಡ ಸೋತಿದ್ದಾರೆ.

ಭವಾನಿ ರೇವಣ್ಣ ಸ್ಪರ್ಧೆಯ ವಿಚಾರವಾಗಿ ಉದ್ಭವಿಸಿದ್ದ ಗೊಂದಲದ ಕಾರಣ ಈ ಕ್ಷೇತ್ರ
ಎಲ್ಲರ ಗಮನ ಸೆಳೆದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!