Election Results 2024 Live: ಮತ ಎಣಿಕೆಯ ಆರಂಭದಲ್ಲೇ ಬಿಜೆಪಿಗೆ ಭರ್ಜರಿ ಮುನ್ನಡೆ! ಅಂಕಿಅಂಶದ ಲೆಕ್ಕಾಚಾರ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆ ಫಲಿತಾಂಶ 2024, ಅಂಚೆ ಮತಗಳ ಎಣಿಕೆ ನಡೆಯುತ್ತಿದ್ದಂತೆ, ವರದಿಗಳ ಪ್ರಕಾರ ಬಿಜೆಪಿ ಆರಂಭಿಕ ಟ್ರೆಂಡ್‌ಗಳಲ್ಲಿ 100 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. I.N.D.I.A ಬ್ಲಾಕ್ 67 ಸ್ಥಾನಗಳಲ್ಲಿ ಮುಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!