Wednesday, February 28, 2024

Election Results | ತೆಲಂಗಾಣದಲ್ಲಿ ಮನ್ನಡೆ ಸಾಧಿಸಿರುವ ಕಾಂಗ್ರೆಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರೀ ಕುತೂಹಲ ಮೂಡಿಸಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಹಾಗೂ ತೆಲಂಗಾಣ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ 27, ಬಿಆರ್​ಎಸ್ 17​ ಮುನ್ನಡೆ ಸಾಧಿಸಿದೆ. AIMIM 5, ಬಿಜೆಪಿ 1, ಇತರೆ 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಕಾಮಾರೆಡ್ಡಿ ಕ್ಷೇತ್ರದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್​ಗೆ ಹಿನ್ನಡೆಯಲ್ಲಿದ್ದಾರೆ. ಕಾಮಾರೆಡ್ಡಿ ಕ್ಷೇತ್ರದಲ್ಲಿ ಕಾಂಗ್ರೆಸ್​ನ ರೇವಂತ್​ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!