ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಗೆ ಬರುವಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಅಮಿತ್ ಶಾ ಬುಲಾವ್ ನೀಡಿದ್ದಾರೆ.
ದೆಹಲಿಯ ಬಿಜೆಪಿ ಕಚೇರಿಗೆ ಬಂದು ಮಾತನಾಡುವಂತೆ ಹೆಚ್ ಡಿ ಕುಮಾರಸ್ವಾಮಿಗೆ ಅಮಿತ್ ಶಾ ಆಹ್ವಾನ ನೀಡಿದ್ದಾರೆ. ಗೆದ್ದ ಅಭ್ಯರ್ಥಿಗಳ ಜೊತೆ ಅಮಿತ್ ಶಾ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ 2 ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ.