Election Results Live: ಜೈಲಿನಲ್ಲಿರೋ ಖಲಿಸ್ತಾನಿ ಹೋರಾಟಗಾರ ಅಮೃತಪಾಲ್ ಸಿಂಗ್ ಗೆ 50,000 ಮತಗಳಿಂದ ಮುನ್ನಡೆ..!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಚುನಾವಣಾ ಆಯೋಗವು ತೋರಿಸಿದ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ, ಜೈಲಿನಲ್ಲಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಮತ್ತು ವಾರಿಸ್ ಪಂಜಾಬ್ ಡಿ ಮುಖ್ಯಸ್ಥ ಅಮೃತಪಾಲ್ ಸಿಂಗ್ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್‌ನ ಖದೂರ್ ಸಾಹಿಬ್ ಕ್ಷೇತ್ರದಿಂದ 50,405 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಅಮೃತಪಾಲ್ ಸಿಂಗ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ನಾಯಕ ಕುಲ್ಬೀರ್ ಸಿಂಗ್ ಝಿರಾ ಹಿನ್ನಡೆಯಲ್ಲಿದ್ದರೆ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ 51,328 ಮತಗಳಿಂದ ಹಿಂದುಳಿದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!