Election Results Live: NDA vs I.N.D.I.A ಒಕ್ಕೂಟದ ನಡುವೆ ಟಫ್‌ ಫೈಟ್‌, ಮ್ಯಾಜಿಕ್ ನಂ. ಗಡಿದಾಟಿದ ಎನ್‌ಡಿಎ ಸರ್ಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

2024ರ ಲೋಕಸಭಾ ಚುನಾವಣೆಯ ಮತ ಎಣಿಕೆ ವೇಳೆ ಎನ್‌ಡಿಎ ಮತ್ತು ಇಂಡಿಯಾ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಬೆಳಗ್ಗೆ 9:45 ರ ಹೊತ್ತಿಗೆ ಎನ್‌ಡಿಎ 295, ಇಂಡಿಯಾ 214 ಮತ್ತು ಇತರ ಪಕ್ಷಗಳು 29 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ಉತ್ತರ ಪ್ರದೇಶದ ಹೈವೋಲ್ಟೇಜ್ ಕ್ಷೇತ್ರವಾದ ಅಮೇಥಿಯಲ್ಲಿ ಸ್ಮೃತಿ ಇರಾನಿ ಕ್ರಮೇಣ ನೆಲೆ ಕಳೆದುಕೊಳ್ಳುತ್ತಿದ್ದರೆ,ರಾಯ್‌ ಬರೇಲಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಗುಜರಾತ್, ರಾಜಸ್ಥಾನ, ಹರಿಯಾಣ ಮತ್ತು ಒಡಿಶಾದಲ್ಲಿ ಎನ್‌ಡಿಎ ಮುನ್ನಡೆಯಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!