ಚುನಾವಣಾ ಭಾಷಣವೇ ಕಂಟಕವಾಯ್ತು! TMC ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ FIR
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಹೊಸ ವಿವಾದ ಸೃಷ್ಟಿಯಾಗಿದ್ದು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿಧಾನಸಭೆ ಚುನಾವಣೆ ವೇಳೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದಡಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಉತ್ತರ 24 ಪರಗಣ ಜಿಲ್ಲೆಯ ಬಾಗುಯಾಟಿ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ರಾಜೀಬ್ ಸರ್ಕಾರ್ ನೀಡಿದ ದೂರಿನ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ, ಅಭಿಷೇಕ್ ಬ್ಯಾನರ್ಜಿ ಅವರ ಕೆಲವು ಭಾಷಣಗಳು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆಯುಂಟುಮಾಡುವಂತಿದ್ದವು ಎಂದು … Continue reading ಚುನಾವಣಾ ಭಾಷಣವೇ ಕಂಟಕವಾಯ್ತು! TMC ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ FIR
Copy and paste this URL into your WordPress site to embed
Copy and paste this code into your site to embed