ಚಿತ್ರದುರ್ಗದಲ್ಲಿ ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಹೊಸದಿಗಂತ ವರದಿ ಚಳ್ಳಕೆರೆ :

ಮತಗಟ್ಟೆಯ ಕರ್ತವ್ಯದಲ್ಲಿದ್ದ ಮಹಿಳಾ ಅಧಿಕಾರಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಚಳ್ಳಕೆರೆ ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಗ್ರಾಮದ ಮೇಗಳ ಗೊಲ್ಲರಹಟ್ಟಿಯ ಮತಗಟ್ಟೆ ಅಧಿಕಾರಿ ಯಶೋದಮ್ಮ(58) ಕರ್ತವ್ಯದ ವೇಳೆ ಹೃದಾಯಘಾತದಿಂದ ಮೃತಪಟ್ಟಿದ್ದಾರೆ.

ಮೃತ ಶಿಕ್ಷಕಿ ಚಳ್ಳಕೆರೆ ತಾಲೂಕಿನ ಬೊಮ್ಮಸಂದ್ರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವವಹಿಸುತ್ತಿದ್ದರು ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!