ಅನ್ಯಾಯದ ಚುನಾವಣೆ ನಡೆದಿರುವ ಕಡೆ ಬ್ಯಾಲೆಟ್‌ ಪೇಪರ್‌ ಮೂಲಕ ಎಲೆಕ್ಷನ್‌ ನಡೆಯಬೇಕು: ಖರ್ಗೆ ಆಗ್ರಹ

ಹೊಸದಿಗಂತ ವರದಿ ಕಲಬುರಗಿ: ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಚುನಾವಣಾ ಪ್ರಕ್ರಿಯೆ ನ್ಯಾಯಸಮ್ಮತವಾಗಿಲ್ಲ ಎಂದು ಆರೋಪಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಲ್ಲೆಲ್ಲಿ ಅನ್ಯಾಯದ ಮೂಲಕ ಚುನಾವಣೆ ನಡೆದಿದೆ ಎಂದು ಆರೋಪಿಸಲಾಗುತ್ತಿದೆಯೋ ಅಲ್ಲಿ ಚುನಾವಣೆಗಳನ್ನು ರದ್ದುಪಡಿಸಿ ಮತ್ತೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದರು. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡಲಾಗಿದೆ ಎಂದು ಆರೋಪಿಸಿದರು. ಈ ಕಾನೂನು … Continue reading ಅನ್ಯಾಯದ ಚುನಾವಣೆ ನಡೆದಿರುವ ಕಡೆ ಬ್ಯಾಲೆಟ್‌ ಪೇಪರ್‌ ಮೂಲಕ ಎಲೆಕ್ಷನ್‌ ನಡೆಯಬೇಕು: ಖರ್ಗೆ ಆಗ್ರಹ