ಕೋರ್ಟ್ ನಿರ್ದೇಶನದಂತೆ ಜಿಬಿಎ ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯನ್ನು ಕೋರ್ಟ್ ನಿರ್ದೇಶನದ ಪ್ರಕಾರ ನಡೆಯಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜಿಬಿಎ ಚುನಾವಣೆ ನಡೆಸಲು ಸರಕಾರ ಸಿದ್ಧವಾಗಿದ್ದು,ಕೋರ್ಟ್ ಸೂಚಿಸಿದಂತೆ ನಡೆಸುತ್ತೇವೆ ಎಂದರು. ಬಳಿಕ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ ಮಾತನಾಡಿದ ಅವರು,ಪ್ರಶ್ನೆ ಪತ್ರಿಕೆ ಸೋರಿಕೆ ದೇಶಕ್ಕೆ ದೊಡ್ಡ ಅಪಮಾನ. ಈ ಕುರಿತು ಕೇಂದ್ರ ಸಚಿವರು ಹಾಗೂ ಸಂಸದರು ಉತ್ತರಿಸಬೇಕು ಎಂದು ಆಗ್ರಹಿಸಿದರು.
Copy and paste this URL into your WordPress site to embed
Copy and paste this code into your site to embed