ಚುನಾವಣಾ ಕಣ: 14 ಲೋಕಸಭಾ ಕ್ಷೇತ್ರಗಳ ಮತದಾರರ ಸಂಖ್ಯೆಯ ಸಂಪೂರ್ಣ ವಿವರ ಇಲ್ಲಿದೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಟ್ಟು 2,5,917,493 ಮತದಾರರು ಮತ ಚಲಾಯಿಸಲಿದ್ದಾರೆ. 1,29,48,978 ಪುರುಷರು, 1,29,66,570 ಮಹಿಳೆಯರು ಹಾಗೂ 1,945 ಇತರೆ ಮತದಾರರು ಮತ ಚಲಾಯಿಸಲಿದ್ದಾರೆ.

3,78,144 ಯುವ ಪುರುಷ ಮತದಾರರಿದ್ದಾರೆ. 3,12,703 ಯುವ ಮಹಿಳಾ ಮತದಾರರಿದ್ದಾರೆ. ಒಟ್ಟು ಯುವ ಮತದಾರರ ಸಂಖ್ಯೆ 6,90,929 ಯುವ ಮತದಾರರಿದ್ದಾರೆ. 85 ವರ್ಷ ಮೇಲ್ಪಟ್ಟವರು 2.29.263 ಜನರು ಇದ್ದಾರೆ.

ಮತದಾರರ ಪಟ್ಟಿಯಲ್ಲಿ 3,43,966 ಅಂಗವಿಕಲ ಮತದಾರರ ಹೆಸರುಗಳಿವೆ. ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದಿದ್ದಾರೆ. ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ 20,98,202 ಮತದಾರರಿದ್ದಾರೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಅತ್ಯಂತ ಕಡಿಮೆ ಮತದಾರರನ್ನು ಹೊಂದಿದೆ. ಉತ್ತರ ಕನ್ನಡದ ಮತದಾರರು 16,41,156 ಮತದಾರರು ಇದ್ದಾರೆ.

ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!