ಶಾಲೆ ಬಳಿ ವಿದ್ಯುತ್ ಅವಘಡ: ಹೂವು ಕೀಳಲು ಹೋದ ಯುವಕನ ದಾರುಣ ಸಾ*ವು

ಹೊಸದಿಗಂತ ವರದಿ ಉತ್ತರಕನ್ನಡ: ವಿದ್ಯುತ್ ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ಜೋಗೇಶ್ವರ ಹಳ್ಳದ ಗೌಳಿ ದಡ್ಡಿಯಲ್ಲಿ ರವಿವಾರ ಸಂಜೆ ನಡೆದಿದೆ. ತಾಲೂಕಿನ ಜೋಗೇಶ್ವರ ಗೌಳಿ ದಡ್ಡಿಯ ಜಾನು ಕೊಕರೆ (26)ಎಂಬಾತನೇ ಮೃತಪಟ್ಟ ಯುವಕ. ಪ್ರತಿನಿತ್ಯ ಈಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಿದ್ದ ಈತ ಸೋಮವಾರ ಹುಣ್ಣುಮೆ ಇದ್ದಿದ್ದರಿಂದ ರವಿವಾರ ಸಂಜೆ ಕಿರಿಯ ಪ್ರಾಥಮಿಕ ಶಾಲೆಯ ಹತ್ತಿರ ಹೂವು ಕೀಳಲು ಹೋದಾಗ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ದೊಡ್ಡ ಅನಾಹುತ ತಪ್ಪಿದಂತಾಗಿದೆ: ಇಲ್ಲಿನ ಕಿರಿಯ ಪ್ರಾಥಮಿಕ ಶಾಲೆ … Continue reading ಶಾಲೆ ಬಳಿ ವಿದ್ಯುತ್ ಅವಘಡ: ಹೂವು ಕೀಳಲು ಹೋದ ಯುವಕನ ದಾರುಣ ಸಾ*ವು