ದಕ್ಷಿಣ ಕನ್ನಡದಲ್ಲೂ ಆನೆ ಕಾಳಗ: ಸಲಗಗಳ ಸಿಟ್ಟಿಗೆ ಮರಿಯಾನೆ ಬಲಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಬೆದ್ರುಪಣೆ ಎಂಬಲ್ಲಿ ಅಂದಾಜು ಒಂದು ವರ್ಷದ ಮರಿಯಾನೆ ಸಾವನ್ನಪ್ಪಿದ್ದು, ಗಂಡಾನೆಗಳ ದಾಳಿ ಈ ಘಟನೆಗೆ ಕಾರಣ ಎಂಬ ದಟ್ಟ ಅನುಮಾನ ವ್ಯಕ್ತವಾಗಿದೆ. ಈ ಘಟನೆಗೆ ಸೋಮವಾರ ಮುಂಜಾನೆ ಸಂಭವಿಸಿದೆ. ಅರಂತೋಡು ಗ್ರಾಮದ ಬೆದ್ರುಪಣೆ ಅಶೋಕ್ ಎಂಬುವವರ ಖಾಸಗಿ ತೋಟದಲ್ಲಿ ಈ ಅವಘಡ ಕಂಡುಬಂದಿದೆ. ರಾತ್ರಿ ತೋಟಕ್ಕೆ ಆನೆಗಳು ದಾಳಿಯಿಟ್ಟ ಹಿನ್ನೆಲೆಯಲ್ಲಿ ಅರಣ್ಯ ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಅವುಗಳನ್ನು ಅರಣ್ಯಕ್ಕೆ ಓಡಿಸುವ ಕೆಲಸ … Continue reading ದಕ್ಷಿಣ ಕನ್ನಡದಲ್ಲೂ ಆನೆ ಕಾಳಗ: ಸಲಗಗಳ ಸಿಟ್ಟಿಗೆ ಮರಿಯಾನೆ ಬಲಿ?