ಆನೆ-ಮಾನವ ಸಂಘರ್ಷಕ್ಕೆ ಬ್ರೇಕ್ ಬೇಕು: ಕೇಂದ್ರದ ಮೊರೆ ಹೋದ ಯದುವೀರ್ ಒಡೆಯರ್
ಹೊಸದಿಗಂತ ವರದಿ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸುವುದು ಹಾಗೂ ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ನಗರ ವನ (ನಗರ್ ವನ್) ಯೋಜನೆ ಜಾರಿಗೊಳಿಸುವ ಸಂಬಂಧ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಯದುವೀರ್ ಒಡೆಯರ್ ಅವರು, ಕೊಡಗು ಜಿಲ್ಲೆಯ … Continue reading ಆನೆ-ಮಾನವ ಸಂಘರ್ಷಕ್ಕೆ ಬ್ರೇಕ್ ಬೇಕು: ಕೇಂದ್ರದ ಮೊರೆ ಹೋದ ಯದುವೀರ್ ಒಡೆಯರ್
Copy and paste this URL into your WordPress site to embed
Copy and paste this code into your site to embed