ಬನ್ನೇರುಘಟ್ಟದಲ್ಲಿರುವ ಆನೆಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು
ಹೊಸದಿಗಂತ ಡಿಜಿಟಲ್ ಡೆಸ್ಕ್: ಶಿವಮೊಗ್ಗದ ತಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಪಶುವೈದ್ಯೆಯ ಹೆಸರನ್ನು ಬೆಂಗಳೂರಿನ ಬನ್ನೇರುಘಟ್ಟದ ಆನೆಮರಿಗೆ ಇಡಲಾಗಿದೆ. ಟ್ರೈನಿ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿಅವರ ಹೆಸರನ್ನು ಬನ್ನೇರುಘಟ್ಟದಲ್ಲಿ ಈಚೆಗೆ ಜನಿಸಿದ ಆನೆ ಮರಿಗೆ ನಾಮಕರಣ ಮಾಡುವುದಾಗಿ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ಹೇಳಿದ್ದಾರೆ. ಇದರ ಜೊತೆಗೆ ಡಾ.ಸಮೀಕ್ಷಾ ರೆಡ್ಡಿ ಅವರಿಗೆ ಹುತಾತ್ಮ ಪಟ್ಟ ನೀಡುವ ಬಗ್ಗೆಯೂ ಸರ್ಕಾರದ ಹಂತದಲ್ಲಿ ಚರ್ಚಿಸಲಾಗುವುದು. ಡಾ.ಸಮೀಕ್ಷಾ ರೆಡ್ಡಿ ಸಾವು ತೀವ್ರ ಆಘಾತ ತಂದಿದೆ. ಇಂತಹ ಘಟನೆ ನಡೆಯಬಾರದಿತ್ತು, ನಡೆದಿದೆ. … Continue reading ಬನ್ನೇರುಘಟ್ಟದಲ್ಲಿರುವ ಆನೆಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು
Copy and paste this URL into your WordPress site to embed
Copy and paste this code into your site to embed