ಆನೆ ಕಾರ್ಯಪಡೆ ಬೇಡಿಕೆಗೆ ಕೊನೆಗೂ ಮನ್ನಣೆ: ರಾಜ್ಯ ಸರಕಾರದಿಂದ ಸಿಕ್ಕಿತು ಗ್ರೀನ್ ಸಿಗ್ನಲ್!
ಹೊಸದಿಗಂತ ವರದಿ,ಮಂಗಳೂರು: ಕಾಡಾನೆಗಳ ದಾಳಿಯಿಂದ ಕಂಗೆಟ್ಟಿದ್ದ ಕೃಷಿಕರು ಮತ್ತು ರೈತರಿಗೆ ಖುಷಿಯ ವಿಚಾರವೊಂದನ್ನು ರಾಜ್ಯ ಸರ್ಕಾರ ನೀಡಿದೆ. ಆನೆ ಕಾರ್ಯಪಡೆ ರಚಿಸಬೇಕೆಂಬ ಬಹುಕಾಲದ ಬೇಡಿಕೆಗೆ ಕೊನೆಗೂ ಮನ್ನಣೆ ಸಿಕ್ಕಿದೆ. ಯಾರೆಲ್ಲಾ ಇರಲಿದ್ದಾರೆ?ರಾಜ್ಯ ಸರ್ಕಾರದ ಆದೇಶದಂತೆ ನೂತನ ಆನೆ ಕಾರ್ಯಪಡೆಯಲ್ಲಿ ಒಬ್ಬರು ಉಪ ವಲಯ ಅರಣ್ಯಾಧಿಕಾರಿ, ಇಬ್ಬರು ಗಸ್ತು ಅರಣ್ಯ ಪಾಲಕರು, ೨೫ ವಾಹನ ಚಾಲಕರು ಅಥವಾ ತತ್ಸಮಾನ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಕಾರ್ಯಪಡೆ ರಚನೆಯಿಂದ ಕಾಡಂಚಿನ ಜನವಸತಿ, ಕೃಷಿ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ … Continue reading ಆನೆ ಕಾರ್ಯಪಡೆ ಬೇಡಿಕೆಗೆ ಕೊನೆಗೂ ಮನ್ನಣೆ: ರಾಜ್ಯ ಸರಕಾರದಿಂದ ಸಿಕ್ಕಿತು ಗ್ರೀನ್ ಸಿಗ್ನಲ್!
Copy and paste this URL into your WordPress site to embed
Copy and paste this code into your site to embed