ದೆಹಲಿ, ಮುಂಬೈ ಟ್ವಿಟರ್ ಕಚೇರಿಗೆ ಬೀಗ – ಸಿಬ್ಬಂದಿಗಳಿಗೆ ಮನೆಯಿಂದಲೇ ಕೆಲಸ ಮಾಡಿ ಎಂದ ಮಸ್ಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ವೆಚ್ಚವನ್ನು ಕಡಿತಗೊಳಿಸಲು ಪ್ರಯತ್ನಿಸುತ್ತಿರುವ ಸೋಶಿಯಲ್‌ ಮೀಡಿಯಾ ದಿಗ್ಗಜ ಟ್ವಿಟ್ಟರ್ ಸಂಸ್ಥೆ ಭಾರತದಲ್ಲಿ ತನ್ನ ಮೂರು ಕಚೇರಿಗಳ ಪೈಕಿ ಎರಡನ್ನು ಮುಚ್ಚಲು ನಿರ್ಧರಿಸಿದ್ದು, ಬೆಂಗಳೂರಿನ ಕಚೇರಿಯನ್ನು ಮಾತ್ರ ಮುಂದುವರೆಸಲಿದೆ ಎಂದು ವರದಿಯಾಗಿದೆ.

2022ರಲ್ಲಿ ಟ್ವಿಟರ್ ಭಾರತದಲ್ಲಿ 200ಕ್ಕೂ ಹೆಚ್ಚು ಜನರಲ್ಲಿ ಶೇಕಡಾ 90 ರಷ್ಟು ಸಿಬ್ಬಂದಿಯನ್ನು ವಜಾಗೊಳಿಸಿದೆ. ಬೆಂಗಳೂರಿನ ಕಚೇರಿಯಲ್ಲಿ ಅತೀ ಹೆಚ್ಚು ಇಂಜಿನಿಯರ್‌ಗಳನ್ನು ಹೊಂದಿರುವ ಕಾರಣ ಮುಂದುವರಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!