ಪ್ರಧಾನಿ ನರೇಂದ್ರ ಮೋದಿಗೆ ಇಮೇಲ್‌ನಲ್ಲಿ ಬೆದರಿಕೆ: ಯುಪಿಯ ಯುವಕ ಎಟಿಎಸ್ ಬಲೆಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಮೇಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕಿದ ಯುವಕನನ್ನು ಎಟಿಎಸ್ ಬಂಽಸಿದೆ.
ಅಮಾನ್ ಸಕ್ಸೇನಾ (24) ಬಂಧಿತ ಯುವಕ.
ಈತ ಪ್ರಧಾನಿ ಮೋದಿಗೆ ಇಮೇಲ್ ಮೂಲಕ ಬೆದರಿಕೆಯೊಡ್ಡಿದ್ದಾನೆ ಎನ್ನಲಾಗಿದ್ದು, ಈ ಆರೋಪದಲ್ಲಿ ಉತ್ತರಪ್ರದೇಶದ ಬುದೌನ್ ಜಿಲ್ಲೆಯಲ್ಲಿರುವ ಆತನ ತಂದೆಯ ಮನೆಯಿಂದ ರೋಪಿಯನ್ನು ಗುಜರಾತ್ ಎಟಿಎಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಽಸಿ ಸಕ್ಸೇನಾ ಹಾಗೂ ಗುಜರಾತ್ ಮೂಲದ ಮಹಿಳೆ ಮತ್ತು ಆಕೆಯ ದೆಹಲಿ ಮೂಲದ ಗೆಳೆಯನ ವಿರುದ್ಧ ಕೂಡಾ ದೂರು ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!