ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಬಂಪರ್ ಕೊಡುಗೆ ಸಿಕ್ಕಿದೆ. ಅದರಲ್ಲಿಯೂ ಮೀನು ಕೃಷಿ ಅಭಿವೃದ್ಧಿಗೆ ಒತ್ತು ಸಿಕ್ಕಿದ್ದು, ಆಳಸಮುದ್ರ ಮೀನುಗಾರಿಕೆಯ ಸಾಮರ್ಥ್ಯ ವೃದ್ಧಿಗೆ ಬೇಕಾದ ನೆರವು ಸರ್ಕಾರ ನೀಡಲಿದೆ.
ಒಂದು ಸಾವಿರ ಆಳ ಸಮುದ್ರ ಮೀನುಗಾರಿಕಾ ಬೋಟ್ಗಳು ವಿತರಣೆಯಾಗಲಿದೆ. ಮೀನುಗಾರಿಕೆ ಆದ್ಯತೆ ಮೇರೆಗೆ ಮನೆಗಳ ನಿರ್ಮಾಣ ಆಗಲಿದೆ.