ಶಿಕ್ಷಣ ಕ್ಷೇತ್ರಕ್ಕೆ ಒತ್ತು: 15 ಸಾವಿರ ಶಿಕ್ಷಕರ ನೇಮಕ, ರಾಜ್ಯಾದ್ಯಂತ ಡಿಜಿಟಲ್ ಲೈಬ್ರರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಒತ್ತು ಸಿಕ್ಕಿದ್ದು, ಒಟ್ಟಾರೆ 15 ಸಾವಿರ ಶಿಕ್ಷಕರ ನೇಮಕವಾಗಲಿದೆ.

ಆಯ್ದ ಪ್ರೌಢಶಾಲೆಗಳನ್ನು ಪಿಯು ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು ಹಾಗೂ ರಾಜ್ಯಾದ್ಯಂತ ಡಿಜಿಟಲ್ ಲೈಬ್ರರಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಪ್ರತಿ ವರ್ಷ ಶಿಕ್ಷಕರಿಗೆ ಪುಲೆ ಪ್ರಶಸ್ತಿ ಘೋಷಣೆ ಮಾಡಲಾಗುವುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!