ಪ್ರವಾಸೋದ್ಯಮಕ್ಕೆ ಒತ್ತು, ಭಾರತದ ಪ್ರಮುಖ 50 ಪ್ರವಾಸಿ ತಾಣಗಳ ಅಭಿವೃದ್ಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರವಾಸೋದ್ಯಮವನ್ನು ವಿಸ್ತರಿಸಲು, ಉದ್ಯೋಗವನ್ನು ಸೃಷ್ಟಿಸಲು ಮತ್ತು ಮೂಲಸೌಕರ್ಯಗಳನ್ನು ಸುಧಾರಿಸಲು ರಾಜ್ಯ ಸರ್ಕಾರಗಳ ಸಮನ್ವಯದಲ್ಲಿ ಭಾರತದಾದ್ಯಂತ 50 ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2025-26ನೇ ಸಾಲಿನ ಬಜೆಟ್​ ಮಂಡನೆ ಮಾಡಿದ್ದಾರೆ, ಇದರಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ದೃಷ್ಟಿಯಿಂದ ಭಾರತದ ಪ್ರಮುಖ 50 ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಮಾಡುವುದಾಗಿ ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!