ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್ನಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡಿದ್ದು, ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಹಾಗೂ ರಾಮನಗರದಲ್ಲಿ ರಾಮಮಂದಿರಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ.
ನಂದಿ ಗಿರಿಧಾಮ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ, ನಂದಿ ಬೆಟ್ಟದಲ್ಲಿ ರೋಪ್ವೇ ನಿರ್ಮಾಣ, ಪ್ರವಾಸಿ ಗೈಡ್ಗಳಿಗೆ ಐದು ಸಾವಿರ ಮಾಸಿಕ ಪ್ರೋತ್ಸಾಹ ಧನ ನೀಡಲಾಗುತ್ತದೆ.