ಕರೂರು ದುರಂತ ಸಂತ್ರಸ್ತರಿಗೆ ಉದ್ಯೋಗ: ಕೊಟ್ಟ ಮಾತು ಉಳಿಸಿಕೊಂಡ ಸಿಎಂ ವಿಜಯ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರೂರು ಕಾಲ್ತುಳಿತ ದುರಂತದ ಬಳಿಕ ಮೊದಲ ಬಾರಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ತಮಿಳುನಾಡು ಮುಖ್ಯಮಂತ್ರಿ ವಿಜಯ್, ಘಟನೆಯನ್ನು ನೆನೆದು ಭಾವುಕರಾದರು. ದುರಂತದ ಹೊಣೆಗಾರಿಕೆ ಬಗ್ಗೆ ಸತ್ಯ ಹೊರಬರಬೇಕು ಎಂದು ಆಗ್ರಹಿಸಿದ ಅವರು, ಪೊಲೀಸರ ನಡೆ ಮತ್ತು ತಮ್ಮ ವಿರುದ್ಧದ ಆರೋಪಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಪೊಲೀಸರ ವಿರುದ್ಧ ಅಸಮಾಧಾನ ಸಭೆಯ ಭದ್ರತಾ ಹೊಣೆ ಪೊಲೀಸರದ್ದಾಗಿದ್ದರೂ, ಬಳಿಕ ತಮ್ಮ ಮೇಲೆಯೇ ಆರೋಪ ಹೊರಿಸಲಾಯಿತು ಎಂದು ವಿಜಯ್ ಹೇಳಿದರು. ಪರಿಸ್ಥಿತಿಯನ್ನು ನಿಯಂತ್ರಿಸುವ ಅವಕಾಶ ಇದ್ದರೂ … Continue reading ಕರೂರು ದುರಂತ ಸಂತ್ರಸ್ತರಿಗೆ ಉದ್ಯೋಗ: ಕೊಟ್ಟ ಮಾತು ಉಳಿಸಿಕೊಂಡ ಸಿಎಂ ವಿಜಯ್