Tuesday, August 16, 2022

Latest Posts

ಎನ್ ಕೌಂಟರ್: ಓರ್ವ ಉಗ್ರ ಹತ್ಯೆ, ಮುಂದುವರಿದ ಕಾರ್ಯಾಚರಣೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ರಾವಲ್ಪೊರ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಎನ್ ಕೌಂಟರ್ ನಡೆದಿದ್ದು, ಓರ್ವ ಉಗ್ರ ಹತನಾಗಿದ್ದಾನೆ.

ಶನಿವಾರ ರಾತ್ರಿಯಿಂದಲೇ ಎನ್ ಕೌಂಟರ್ ಆರಂಭವಾಗಿದ್ದು, ಭಾನುವಾರ ನಸುಕಿನ ಜಾವ ಓರ್ವ ಉಗ್ರ ಹತನಾಗಿದ್ದಾನೆ. ಜಂಟಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಶ್ಮೀರ ವಲಯ ಪೊಲೀಸರು  ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss