ಛತ್ತೀಸ್ ಗಢದಲ್ಲಿ ಎನ್ ಕೌಂಟರ್: ನಾಲ್ವರು ಮಾವೋವಾದಿಗಳ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಎನ್ ಕೌಂಟರ್ ನಡೆದಿದ್ದು, ನಾಲ್ವರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ.

ಸುಕ್ಮಾ ಜಿಲ್ಲೆಯಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವಿನ ಎನ್ ಕೌಂಟರ್ ನಲ್ಲಿ ನಾಲ್ವರು ಮಾವೋವಾದಿಗಳನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!