Sunday, June 26, 2022

Latest Posts

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರು ಹತ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಉಗ್ರರು ಮತ್ತು ಸೇನಾ ಪಡೆಯ ನಡುವೆ ಜಮ್ಮು-ಕಾಶ್ಮೀರದಲ್ಲಿ ನಡೆದ ಎನ್’ಕೌಂಟರ್ ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಏಪ್ರಿಲ್ ತಿಂಗಳಿನಲ್ಲಿ ಸೋಪೋರ್ ನಲ್ಲಿ ಇಬ್ಬರು ಕೌನ್ಸಿಲರ್ ಗಳು ಮತ್ತು ಓರ್ವ ಪೊಲೀಸ್ ಸಿಬ್ಬಂದಿಯನ್ನು ಉಗ್ರರು ಹತ್ಯೆಗೈದಿದ್ದರು. ಈ ಹಿನ್ನೆಲೆಯಲ್ಲಿ  ಭದ್ರತಾ ಪಡೆಗಳು ಭಯೋತ್ಪಾದಕರ ಇರುವಿಕೆ ಪತ್ತೆಹಚ್ಚಿದ್ದು, ಕಾರ್ಯಾಚರಣೆ ನಡೆಸಿದೆ.

ಸೋಪೋರ್ ಜಿಲ್ಲೆಯ ನಾಥಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆ ಎನ್ಕೌಂಟರ್ ನಡೆಸಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ. ಕಾರ್ಯಾಚರಣೆ ಮುಂದುವರೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss