ಕುಪ್ವಾರದಲ್ಲಿ ಎನ್‌ಕೌಂಟರ್‌: ಭಯೋತ್ಪಾದಕ ಹತ್ಯೆ, ಯೋಧನಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಮಧ್ಯರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಅಪರಿಚಿತ ಭಯೋತ್ಪಾದಕ ಮೃತಪಟ್ಟಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ಸೇನಾಧಿಕಾರಿಗಳು ಬುಧವಾರ ತಿಳಿಸಿದೆ.

ಜಮ್ಮು-ಕಾಶ್ಮೀರದ ಕೋವುಟ್, ಕುಪ್ವಾರದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿ ಆಧರಿಸಿ ಸೇನಾಪಡೆ ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಎಕ್ಸ್‌ ಪೋಸ್ಟ್ ನಲ್ಲಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!