ಉಧಂಪುರದಲ್ಲಿ ಎನ್‌ಕೌಂಟರ್‌: ಗುಹೆಯಲ್ಲಿ ಅಡಗಿ ಕುಳಿತಿದ್ದ ಇಬ್ಬರು ಉಗ್ರರ ಹತ್ಯೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್‌ಗಢದ ಗುಹೆಯಲ್ಲಿ ಅಡಗಿದ್ದ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದಾರೆ. ಹತರಾದ ಉಗ್ರರಿಂದ ಒಂದು M4 ಕಾರ್ಬೈನ್ ಮತ್ತು ಒಂದು AK-47 ರೈಫಲ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಸೇನೆ, ಪೊಲೀಸ್ ಮತ್ತು ಸಿಆರ್‌ಪಿಎಫ್ ಜಂಟಿ ತಂಡಗಳೊಂದಿಗೆ ನಡೆದ ತೀವ್ರ ಗುಂಡಿನ ಚಕಮಕಿಯ ನಂತರ, ಮಂಗಳವಾರ ಮಧ್ಯಾಹ್ನದಿಂದ ಭಯೋತ್ಪಾದಕರು ರಾಮನಗರದ ಜಾಫರ್ ಅರಣ್ಯ ಪ್ರದೇಶದಲ್ಲಿ ಅಡಗಿಕೊಂಡಿದ್ದರು. ಆರಂಭಿಕ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕ ಗಾಯಗೊಂಡಿದ್ದು, ಇಬ್ಬರೂ ಗುಹೆಯೊಳಗೆ … Continue reading ಉಧಂಪುರದಲ್ಲಿ ಎನ್‌ಕೌಂಟರ್‌: ಗುಹೆಯಲ್ಲಿ ಅಡಗಿ ಕುಳಿತಿದ್ದ ಇಬ್ಬರು ಉಗ್ರರ ಹತ್ಯೆ!