Friday, August 19, 2022

Latest Posts

ಜಮ್ಮು ಕಾಶ್ಮೀರದಲ್ಲಿ ಎನ್ ಕೌಂಟರ್| ಭದ್ರತಾ ಪಡೆ- ಉಗ್ರರ ನಡುವೆ ಗುಂಡಿನ ಚಕಮಕಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಇಂದು ಬೆಳಗ್ಗೆ ಜಮ್ಮು ಕಾಶ್ಮೀರದ ಬಂಡಿಪೊರದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ಆರಂಭವಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಕಾಶ್ಮೀರಿ ಪೊಲೀಸರು, ದಕ್ಷಿಣ ಕಾಶ್ಮೀರದ ‌ವಾಟ್ನಿರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಸುತ್ತುವರಿದಿದ್ದು, ಉಗ್ರರಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.
ಉಗ್ರರು ಮೊದಲು ಗುಂಡಿನ ಚಕಮಕಿ ನಡೆಸಿದ್ದು,  ಭದ್ರತಾ ಪಡೆಗಳು ಸೂಕ್ತ ಪ್ರತ್ಯುತ್ತರ ನೀಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!