ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಗುಂಡಿನ ಚಕಮಕಿಯಲ್ಲಿ ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಉತ್ತರ ಕಾಶ್ಮೀರ ಜಿಲ್ಲೆಯ ತ್ರೆಹ್ಗಾಮ್ ಸೆಕ್ಟರ್ನ ಕುಮ್ಕಾಡಿ ಪೋಸ್ಟ್ ಬಳಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.