ನಕ್ಸಲ್ ಹಿಂಸಾಚಾರ ಅಂತ್ಯ, ಅಭಿವೃದ್ಧಿಗೆ ಹೊಸ ವೇಗ: ರಾಷ್ಟ್ರೀಯ ಏಕತಾ ದಿವಸ್‌ನಲ್ಲಿ ಪ್ರಧಾನಿ ಮೋದಿ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೇಶವನ್ನು ನಕ್ಸಲಿಸಂ ಮತ್ತು ಮಾವೋವಾದಿ ಹಿಂಸಾಚಾರದಿಂದ ಮುಕ್ತಗೊಳಿಸುವ ಸಂಕಲ್ಪ ಸಾಕಾರಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 2026ರ ಮಾರ್ಚ್ ವೇಳೆಗೆ ದೇಶದಲ್ಲಿ ಎಡಪಂಥೀಯ ಉಗ್ರವಾದದಿಂದ ಬಾಧಿತವಾಗಿದ್ದ ಜಿಲ್ಲೆಗಳೇ ಉಳಿದಿಲ್ಲ ಎಂದು ಅವರು ಘೋಷಿಸಿದ್ದು, ನಕ್ಸಲ್ ಚಳವಳಿಯ ಬೆನ್ನೆಲುಬು ಮುರಿದಿದೆ ಎಂದು ಪ್ರತಿಪಾದಿಸಿದ್ದಾರೆ. ಗುಜರಾತ್‌ನ ಏಕತಾ ನಗರದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 151ನೇ ಜನ್ಮದಿನದ ಅಂಗವಾಗಿ ನಡೆದ ‘ರಾಷ್ಟ್ರೀಯ ಏಕತಾ ದಿವಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಕಳೆದ ವರ್ಷ ಇದೇ ವೇದಿಕೆಯಲ್ಲಿ … Continue reading ನಕ್ಸಲ್ ಹಿಂಸಾಚಾರ ಅಂತ್ಯ, ಅಭಿವೃದ್ಧಿಗೆ ಹೊಸ ವೇಗ: ರಾಷ್ಟ್ರೀಯ ಏಕತಾ ದಿವಸ್‌ನಲ್ಲಿ ಪ್ರಧಾನಿ ಮೋದಿ ಘೋಷಣೆ