Wednesday, August 10, 2022

Latest Posts

ಕಲಬುರಗಿ ಜಿಲ್ಲೆಯಾದ್ಯಂತ ಕೋವಿಡ್ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………

ಹೊಸ ದಿಗಂತ ವರದಿ, ಕಲಬುರಗಿ:

ಕೋವಿಡ್ ಎರಡನೇ ಅಲೆ‌ ನಿಯಂತ್ರಣ‌ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಆದೇಶ ದಿ.07-05-2021ರ ನಿರ್ದೇಶನದಂತೆ ಕಲಬುರಗಿ ಜಿಲ್ಲೆಯಾದ್ಯಂತ ಮೇ 10ರ ಬೆಳಿಗ್ಗೆ 6 ಗಂಟೆಯಿಂದ ಮೇ-24ರ ಬೆಳಿಗ್ಗೆ 6 ಗಂಟೆ ವರೆಗೆ ಮಾರ್ಗಸೂಚಿಯಲ್ಲಿನ ಷರತ್ತಿಗೊಳಪಟ್ಟು ಜಿಲ್ಲೆಯಾದ್ಯಂತ ಸಿ.ಆರ್.ಪಿ‌.ಸಿ. ಕಾಯ್ದೆ 1973 ಕಲಂ 144 ರನ್ವಯ ಕೋವಿಡ್ ಕರ್ಫ್ಯೂ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಆದೇಶ ಹೊರಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss