ಹೊಸ ದಿಗಂತ ವರದಿ, ಕಲಬುರಗಿ:
ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನೊಪ್ಪಿರುವ ಘಟನೆ ಕಲಬುರಗಿ ನಗರದಲ್ಲಿ ಶನಿವಾರ ನಡದಿದೆ.
ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ 4ನೇ ಸೆಮಿಸ್ಟರ್ ಓದುತ್ತಿದ್ದ ಕಲಬುರಗಿಯ ಗಂಗಾನಗರ ನಿವಾಸಿ ರವಿಕುಮಾರ್ (19) ಮೃತ ದುರ್ದೈವ ವಿದ್ಯಾರ್ಥಿಯಾಗಿದ್ದಾನೆ.
ಶನಿವಾರ ಬೆಳಗ್ಗೆ ಮನೆಯಲ್ಲಿಯೇ ಹೃದಯಾಘಾತದಿಂದ ಕುಸಿದು ಬಿದ್ದು ರವಿಕುಮಾರ್ ಸಾವಿಗಿದ್ದಾಗಿದ್ದಾನೆ ಎಂದು ತಿಳಿದು ಬಂದಿದೆ.