ಚೀನಾದ ಆರು ಸಾವಿರ ಥಿಯೇಟರ್​​ನಲ್ಲಿ ಮತ್ತೆ ರಿಲೀಸ್ ಆಗ್ತಿದೆ ಶ್ರೀದೇವಿ ʼಇಂಗ್ಲಿಷ್ ವಿಂಗ್ಲಿಷ್ʼ ಸಿನಿಮಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಾಲಿವುಡ್ ತಾರೆ ಶ್ರೀದೇವಿಯವರ ಐದನೇ ಪುಣ್ಯತಿಥಿಯ ಅಂಗವಾಗಿ ಅವರ ಚಿತ್ರ ‘ಇಂಗ್ಲಿಷ್ ವಿಂಗ್ಲಿಷ್’ ಫೆಬ್ರವರಿ 24 ರಂದು ಚೀನಾದಲ್ಲಿ ಬಿಡುಗಡೆಯಾಗಲಿದೆ.

ಈ ಚಿತ್ರವು 2012 ರಲ್ಲಿ ಬಿಡುಗಡೆಯಾಗಿತ್ತು, ಜನಸಾಮಾನ್ಯರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆಯಿತು. ಹಿಂದಿ ಚಲನಚಿತ್ರವು ಚೀನಾದ ಮುಖ್ಯ ಭೂಭಾಗದಲ್ಲಿ 6000 ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!