ಪ್ರತಿಭಟನೆ ಹೆಸರಿನಲ್ಲಿ ನಿವಾಸಿಗಳಿಗೆ ತೊಂದರೆಯಾಗದಿರಲಿ: ಹುಬ್ಬಳ್ಳಿ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತ ಸಂಘಟನೆಗಳು ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗಳಿಂದ ಹುಬ್ಬಳ್ಳಿಯ ಕೇಶ್ವಾಪುರದ ಮಯೂರಿ ಎಸ್ಟೇಟ್ ನಿವಾಸಿಗಳ ಜೀವ ಮತ್ತು ಆಸ್ತಿಗೆ ಯಾವುದೇ ಅಪಾಯ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ಸೂಚಿಸಿದೆ. ಈ ಸಂಬಂಧ ಸಲ್ಲಿಕೆಯಾಗಿರುವ ಮನವಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಧಾರವಾಡ ಜಿಲ್ಲಾಧಿಕಾರಿ ಹಾಗೂ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ. ವಸತಿ ಪ್ರದೇಶದಲ್ಲಿ ಪ್ರತಿಭಟನೆಗೆ ಆಕ್ಷೇಪ ಮಯೂರಿ ಎಸ್ಟೇಟ್ ನಿವಾಸಿಗಳಾದ ಸಂಗಮ್ನಾಥ … Continue reading ಪ್ರತಿಭಟನೆ ಹೆಸರಿನಲ್ಲಿ ನಿವಾಸಿಗಳಿಗೆ ತೊಂದರೆಯಾಗದಿರಲಿ: ಹುಬ್ಬಳ್ಳಿ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ