15ರ ಹರೆಯದಲ್ಲೇ ಟೀಂ ಇಂಡಿಯಾಗೆ ಎಂಟ್ರಿ: ವೈಭವ್‌ಗಾಗಿ BCCIನಿಂದ ಸ್ಪೆಷಲ್ ವ್ಯವಸ್ಥೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇವಲ 15ನೇ ವಯಸ್ಸಿನಲ್ಲೇ ಟೀಂ ಇಂಡಿಯಾದ ಹಿರಿಯರ ತಂಡಕ್ಕೆ ಕಾಲಿಟ್ಟಿರುವ ಯುವ ಪ್ರತಿಭೆ ವೈಭವ್ ಸೂರ್ಯವಂಶಿಗೆ ಬಿಸಿಸಿಐ ವಿಶೇಷ ಸೌಲಭ್ಯ ಘೋಷಿಸಿದೆ. ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿರುವ ಈ ಯುವ ಆಟಗಾರ ತನ್ನ ಪೋಷಕರನ್ನು ಜೊತೆಗೆ ಕರೆದೊಯ್ಯಲು ಮಂಡಳಿ ಅನುಮತಿ ನೀಡಿದ್ದು, ಅವರ ಪ್ರಯಾಣ ಮತ್ತು ವಾಸ್ತವ್ಯದ ಸಂಪೂರ್ಣ ವೆಚ್ಚವನ್ನೂ ಭರಿಸಲು ಮುಂದಾಗಿದೆ. ಅತಿ ಕಿರಿಯ ಆಟಗಾರನ ದಾಖಲೆ ಭಾರತದ ಹಿರಿಯರ ತಂಡಕ್ಕೆ ಆಯ್ಕೆಯಾದ ಅತಿ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ … Continue reading 15ರ ಹರೆಯದಲ್ಲೇ ಟೀಂ ಇಂಡಿಯಾಗೆ ಎಂಟ್ರಿ: ವೈಭವ್‌ಗಾಗಿ BCCIನಿಂದ ಸ್ಪೆಷಲ್ ವ್ಯವಸ್ಥೆ
Copy and paste this URL into your WordPress site to embed
Copy and paste this code into your site to embed