ಯದುವಂಶಕ್ಕೆ ಮತ್ತೊಬ್ಬ ರಾಜಕುಮಾರನ ಎಂಟ್ರಿ, ಆಯುಧಪೂಜೆಯಂದು 2ನೇ ಬಾರಿ ತಂದೆಯಾದ ಯದುವೀರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದಸರಾ ಹಬ್ಬದ ಸಂಭ್ರಮದಲ್ಲಿರುವ ಮೈಸೂರು ಯದುವೀರ್​ ರಾಜಮನೆತನಕ್ಕೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ರಾಣಿ ತ್ರಿಷಿಕಾ ಕುಮಾರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಆಯುಧ ಪೂಜೆ ದಿನ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಎರಡನೇ ಮಗುವಿಗೆ ತಂದೆಯಾಗಿದ್ದಾರೆ. ರಾಣಿ ತ್ರಿಷಿಕಾ ಕುಮಾರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಆರೋಗ್ಯದಿಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!