Budget 2023 | ಕಂಪನಿಗಳಿಂದ ಪರಿಸರ ಸಂರಕ್ಷಣೆ, ‘ಗ್ರೀನ್ ಕ್ರೆಡಿಟ್’ ಕಾರ್ಯಕ್ರಮ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಬಜೆಟ್‌ನಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡಲಾಗಿದ್ದು, ಹಸಿರು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸುತ್ತಿದೆ.

ಪರಿಸರ ಸಂರಕ್ಷಣಾ ಕಾಯಿದೆ ಅನ್ವಯ ಗ್ರೀನ್ ಕ್ರೆಡಿಟ್ ಕಾರ್ಯಕ್ರಮ ಆರಂಭಿಸಲಾಗುತ್ತದೆ. ಇದರಲ್ಲಿ ಕಂಪನಿಗಳಿಂದ ಪರಿಸರ ಸಂರಕ್ಷಣೆ ಕ್ರಮಗಳನ್ನು ಉತ್ತೇಜಿಸಲು ಸಹಾಯವಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!