ಅಮೆರಿಕದಲ್ಲಿ ಹಲ್‌ಚಲ್ ಎಬ್ಬಿಸಿದ ಎಪ್ಸ್ಟೀನ್ ಫೈಲ್ಸ್: ಟ್ರಂಪ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದ್ದು, ಅಪ್ರಾಪ್ತ ಬಾಲಕಿಯೊಬ್ಬಳು ಮಾಡಿರುವ ದೃಢೀಕರಿಸದ ಆರೋಪಗಳನ್ನು ಒಳಗೊಂಡ ಹೆಚ್ಚುವರಿ ಜೆಫ್ರಿ ಎಪ್ಸ್ಟೈನ್ ಫೈಲ್‌ಗಳನ್ನು ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದೆ. ಈ ದಾಖಲೆಗಳು 2019ರಲ್ಲಿ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್‌ಗೆ ನೀಡಿದ ಹೇಳಿಕೆಗಳಿಗೆ ಸಂಬಂಧಿಸಿವೆ. ಇವುಗಳನ್ನು ಹಿಂದಿನ ಪರಿಶೀಲನೆಯ ಸಮಯದಲ್ಲಿ ತಪ್ಪಾಗಿ ತಡೆಹಿಡಿಯಲಾಗಿದೆ ಎಂದು ಇಲಾಖೆ ಹೇಳಿದೆ. ಆರೋಪ ಹೊರಿಸಿದ ಅಪ್ರಾಪ್ತ ಬಾಲಕಿ ಹೇಳಿಕೆ ದೃಢೀಕರಿಸಲು ಎಫ್‌ಬಿಐ ನಾಲ್ಕು ಬಾರಿ … Continue reading ಅಮೆರಿಕದಲ್ಲಿ ಹಲ್‌ಚಲ್ ಎಬ್ಬಿಸಿದ ಎಪ್ಸ್ಟೀನ್ ಫೈಲ್ಸ್: ಟ್ರಂಪ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ?
Copy and paste this URL into your WordPress site to embed
Copy and paste this code into your site to embed